ಇಂದಿನ ಭವಿಷ್ಯ 03/01/2024(ಬುಧವಾರ) ಇಂದಿನ ಪಂಚಾಂಗ
ಇಂದಿನ ಪಂಚಾಂಗ
ಶ್ರೀ ಮನೃಪ ಶಾಲಿವಾಹನ ಶಕೆ 1945
ಸಂವತ್ಸರ:- ಶುಭಕೃತನಾಮ ಸಂವತ್ಸರ,
ಅಯನ:- ಉತ್ತರಾಯಣ
ಮಾಸ:- ಮಾರ್ಗಶಿರ ಮಾಸ,
ಋತು:- ಶಿಶಿರ ಋತು,
ಪಕ್ಷ:- ಕೃಷ್ಣ ಪಕ್ಷ,
ತಿಥಿ:- ಸಪ್ತಮಿ ತಿಥಿ.
ನಕ್ಷತ್ರ:- ಉತ್ತರಾ ನಕ್ಷತ್ರ
ವಾರ:- ಬುಧವಾರ,
ದಿನಾಂಕ: 03/01/2024
ಸೂರ್ಯೋದಯ:- ಬೆಳಿಗ್ಗೆ 7:09
ಸೂರ್ಯಾಸ್ತ: ಸಂಜೆ 5:52
ಇಂದಿನ ಭವಿಷ್ಯ 03/01/2023(ಬುಧವಾರ)
✍️ಮೇಷ:
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8
✍️ವೃಷಭ:
ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 5
✍️ಮಿಥುನ:
ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1
✍️ಕಟಕ:
ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 9
✍️ಸಿಂಹ:
ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 7
✍️ಕನ್ಯಾ:
ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
✍️ತುಲಾ:
ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8
✍️ವೃಶ್ಚಿಕ:
ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 6
✍️ಧನು:
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2
✍️ಮಕರ:
ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 7
✍️ಕುಂಭ:
ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 9
✍️ಮೀನ:
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 5.
🙏ಇಂದು ಎಲ್ಲರಿಗೂ ಶುಭವಾಗಲಿ🙏
03/01/2023(ಬುಧವಾರ) ಇಂದಿನ ರಾಶಿ ಭವಿಷ್ಯ

ಶ್ರೀ ಮನೃಪ ಶಾಲಿವಾಹನ ಶಕೆ 1944
ಸಂವತ್ಸರ:- ಶುಭಕೃತನಾಮ ಸಂವತ್ಸರ,
ಅಯನ:- ಉತ್ತರಾಯಣ
ಮಾಸ:- ಮಾರ್ಗಶಿರ ಮಾಸ,
ಋತು:- ಶಿಶಿರ ಋತು,
ಪಕ್ಷ:- ಕೃಷ್ಣ ಪಕ್ಷ,
ತಿಥಿ:- ಸಪ್ತಮಿ ತಿಥಿ.
ನಕ್ಷತ್ರ:- ಉತ್ತರಾ ನಕ್ಷತ್ರ
ವಾರ:- ಬುಧವಾರ,
ದಿನಾಂಕ: 03/01/2024
ಸೂರ್ಯೋದಯ:- ಬೆಳಿಗ್ಗೆ 7:09
ಸೂರ್ಯಾಸ್ತ: ಸಂಜೆ 5:52

No comments:
Post a Comment